ಬೆಂಗ್ಳೂರಲ್ಲಿ ಅತೀ ದೊಡ್ಡ ಐಟಿ ಬೇಟೆ: ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಪತ್ತೆ..!

*  30 ಜನ ಗುತ್ತಿಗೆದಾರರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
*  ಅತೀ ದೊಡ್ಡ ರೈಡ್‌ನಲ್ಲಿ ಅತೀ ಹೆಚ್ಚು ಸಂಪತ್ತು ಪತ್ತೆ
*  ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆ ಪತ್ತೆ

Share this Video
  • FB
  • Linkdin
  • Whatsapp

ಬೆಂಗಳೂರು(ಅ.07): ಇಂದು(ಗುರುವಾರ) ಬೆಳ್ಳಂಬೆಳಿಗ್ಗೆ ನಗರದ ವಿವಿಧೆಡೆ ಐಟಿ ದಾಳಿ ನಡೆಸಲಾಗಿದೆ. 30 ಜನ ಗುತ್ತಿಗೆದಾರರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ. ಅತೀ ದೊಡ್ಡ ರೈಡ್‌ನಲ್ಲಿ ಅತೀ ಹೆಚ್ಚು ಸಂಪತ್ತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಪತ್ತೆಯಾಗಿವೆ. 

ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

Related Video