
Boom in Bengaluru: ಬೆಂಗಳೂರಿನ ಹಲವೆಡೆ ಭಾರೀ ಶಬ್ಧ, ಭೂಕಂಪದ ಅನುಭವ, ಬೆಚ್ಚಿಬಿದ್ದ ಜನ
ಬೆಂಗಳೂರು (Bengaluru) ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ.
ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಆದರೆ ಬೆಂಗಳೂರಿನಲ್ಲಿ ಯಾವುದೇ ಭೂ ಕಂಪ ಆಗಿಲ್ಲ. ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ ಎಂದು ಪ್ರಾಕೃತಿಕ ವಿಕೋಪ ಕೇಂದ್ರ ಸ್ಪಷ್ಟನೆ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ಜೊತೆ ವೃದ್ಧನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ..!