ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?
ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.
ಬೆಂಗಳೂರು, (ಏ.30): ಕರ್ನಾಟಕದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದು, ಪರಿಸ್ಥಿತಿ ಕೈಮೀರಿದೆ. ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.
ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್
ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.