ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

ಕೊರೊನಾ ಸೋಂಕು ಕಡಿಮೆಯಾಗಿದೆ, ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ ಎನ್ನುವಾಗ, 2 ನೇ ಅಲೆ ಭೀತಿ ಶುರುವಾಗಿದೆ. ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಕೇಸ್‌ಗಳು ಪತ್ತೆಯಾಗುತ್ತಿದ್ದು, ನಿಜಕ್ಕೂ ಆತಂಕ ಹುಟ್ಟಿಸಿದೆ. 

First Published Feb 19, 2021, 5:28 PM IST | Last Updated Feb 19, 2021, 6:06 PM IST

ಬೆಂಗಳೂರು (ಫೆ. 19): ಕೊರೊನಾ ಸೋಂಕು ಕಡಿಮೆಯಾಗಿದೆ, ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ ಎನ್ನುವಾಗ, 2 ನೇ ಅಲೆ ಭೀತಿ ಶುರುವಾಗಿದೆ. ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಕೇಸ್‌ಗಳು ಪತ್ತೆಯಾಗುತ್ತಿದ್ದು, ನಿಜಕ್ಕೂ ಆತಂಕ ಹುಟ್ಟಿಸಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸುವ ಅಗತ್ಯ ಇದೆ. ಈಗಾಗಲೇ ಆರೋಗ್ಯ ಸಚಿವರು ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಬಾರಿ 2 ನೇ ಅಲೆ ಅಪ್ಪಳಿಸಿದ್ರೆ, ಬರೀ ಅಲೆಯಾಗಿರುವುದಿಲ್ಲ, ಸುನಾಮಿಯಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. 

ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?