ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

- ಮಹಾರಾಷ್ಟ್ರದಲ್ಲಿ ಭಾರೀ ಮಳೆ, ದೂದ್ ಗಂಗಾ, ಕೃಷ್ಣಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿದೆ. 

- ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

- ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಒಂದೇ ಸಮನೆ ಮಳೆ 

First Published Jun 19, 2021, 10:31 AM IST | Last Updated Jun 19, 2021, 11:16 AM IST

ಬೆಂಗಳೂರು (ಜೂ. 19): ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ದೂದ್ ಗಂಗಾ, ಕೃಷ್ಣಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಘಟಪ್ರಭೆ ತುಂಬಿ ಹರಿಯುತ್ತಿದ್ದು , ಹಲವು ಗ್ರಾಮಗಳು ಜಲಾವೃತವಾಗಿದೆ.  ಇನ್ನು ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. 

ಬೆಳಗಾವಿಯಲ್ಲಿ ವರುಣನ ಅಬ್ಬರ: ನದಿಯಲ್ಲಿ ಕೊಚ್ಚಿ ಹೋದ ವೃದ್ಧ ರೈತ..!