ಹೊಸ ವರ್ಷದ ಆರಂಭದಲ್ಲೇ IPS ಅಧಿಕಾರಿಗಳಿಗೆ ಶಾಕ್ ಕೊಟ್ಟ ಸರ್ಕಾರ

ಹೊಸ ವರ್ಷದ ಆರಂಭದಲ್ಲಿಯೇ ಐಪಿಎಸ್‌ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.

First Published Dec 31, 2020, 2:45 PM IST | Last Updated Dec 31, 2020, 3:12 PM IST

ಬೆಂಗಳೂರು, (ಡಿ.31): ಹೊಸ ವರ್ಷದ ಆರಂಭದಲ್ಲಿಯೇ ಐಪಿಎಸ್‌ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.

ನಾಯಕತ್ವದ ಬದಲಾವಣೆಗೆ ಸಿಎಂ ಮಹತ್ವದ ಪ್ರತಿಕ್ರಿಯೆ..!

ಪೊಲೀಸ್‌ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಹಲವು ವಿವಾದಿತ ಐಪಿಎಸ್‌ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.