Asianet Suvarna News Asianet Suvarna News

ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಕೌತುಕ; ಕ್ಷಣಗಣನೆ ಶುರು!

ಬೆಂಗಳೂರು (ಜ. 15): ಇಂದು ಮಕರ ಸಂಕ್ರಾಂತಿ ಪುಣ್ಯದಿನ. ಇಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಸಂಜೆ 5.30 ಕ್ಕೆ ಸೂರ್ಯರಶ್ಮಿ ಬೀಳಲಿದೆ. ಶಿವನಿಗೆ ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಲಿದೆ. ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಸಂಜೆ ಸೂರ್ಯರಶ್ಮಿಯಿಂದ ಪುಳಕಿತನಾದ ಶಿವನಿಗೆ ವಿಶೇಷ ಹೂವಿವ ಅಲಂಕಾರ ಮಾಡಲಾಗುತ್ತದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಭಕ್ತಾದಿಗಳು ಕಾತರದಿಂದ ಕಾಯುತ್ತಿದ್ದಾರೆ. 

ಬೆಂಗಳೂರು (ಜ. 15): ಇಂದು ಮಕರ ಸಂಕ್ರಾಂತಿ  ಪುಣ್ಯದಿನ. ಇಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಸಂಜೆ 5.30 ಕ್ಕೆ ಸೂರ್ಯರಶ್ಮಿ ಬೀಳಲಿದೆ. ಶಿವನಿಗೆ ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಲಿದೆ.

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಸಂಜೆ ಸೂರ್ಯರಶ್ಮಿಯಿಂದ ಪುಳಕಿತನಾದ ಶಿವನಿಗೆ ವಿಶೇಷ ಹೂವಿವ ಅಲಂಕಾರ ಮಾಡಲಾಗುತ್ತದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಭಕ್ತಾದಿಗಳು ಕಾತರದಿಂದ ಕಾಯುತ್ತಿದ್ದಾರೆ.