Coronavrius: ಕರ್ನಾಟಕದಲ್ಲಿ ಸದ್ದಿಲ್ಲದೇ ಮತ್ತೆ ಹಳ್ಳಿ-ಹಳ್ಳಿಗೂ ಹಬ್ಬತ್ತಿದೆ ಕೊರೋನಾ..?
ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಸದ್ದಿಲ್ಲದೇ ಹಬ್ಬುತ್ತಿದೆ.
ಮಂಡ್ಯ,ಚಿಕ್ಕಮಗಳೂರು (ಡಿ.29): ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಸದ್ದಿಲ್ಲದೇ ಹಬ್ಬುತ್ತಿದೆ.
Coronavirus: ಕೊರೋನಾ ವಿರುದ್ಧದ ಹೋರಾಟಕ್ಕೆ ಭಾರತದ ಬಳಿಯಿದೆ 12 ಶಸ್ತ್ರಾಸ್ತ್ರಗಳು
ಹೌದು....ಮಂಡ್ಯ ಜಿಲ್ಲೆಯೊಂದ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದ್ರೆ, ಹಾಸನದ ಕಾಫಿ ತೋಟದಲ್ಲಿ 23 ಕಾರ್ಮಿಕರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
"