ಕೆಆರ್‌ಎಸ್ ಭರ್ತಿ, ಪ್ರವಾಹದ ಎಚ್ಚರಿಕೆ, ನದಿ ಪಾತ್ರದ ಬಳಿ ತೆರಳದಂತೆ ಸೂಚನೆ

ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಬಳಿ ಜನ, ಜಾನುವಾರುಗಳು ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ. 

Share this Video
  • FB
  • Linkdin
  • Whatsapp

ಮಂಡ್ಯ (ಅ. 27): ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಬಳಿ ಜನ, ಜಾನುವಾರುಗಳು ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ. 

ಹೊಟೇಲ್‌ನಲ್ಲಿ ಮಧ್ಯರಾತ್ರಿ ಕುಮಾರಸ್ವಾಮಿ ರಹಸ್ಯ ಸಭೆ: ಹಳೇ ಫೈಲ್ ಓಪನ್

Related Video