ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

First Published Dec 24, 2019, 4:08 PM IST | Last Updated Dec 24, 2019, 5:47 PM IST

ಮಂಗಳೂರು(ಡಿ. 24) ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು. ಪೌರತ್ವ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆಯ ಒಂದೊಂದೆ ಕರಾಳ ಮುಖ ಹೊರಗೆ ಬರುತ್ತಿದೆ.

ಪೊಲೀಸರು ನಿಜವಾಗಿಯೂ ಆಸ್ಪತ್ರೆ ಒಳಗೆ ನುಗ್ಗಿದ್ರಾ?

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories