ಮೀನುಗಾರಿಕಾ ಬೋಟ್ ನಾಪತ್ತೆ; ಆಳ ಸಮುದ್ರದಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ನೇರ ವರದಿ
ಅರಬ್ಬೀ ಸಮುದ್ರದಲ್ಲಿ ಮಂಗಳೂರಿನ ಮೀನುಗಾರಿಕಾ ಬೋಟ್ ನಾಪತ್ತೆಯಾಗಿದೆ. ಮೀನುಗಾರರ ಶೋಧ ಕಾರ್ಯ ಚುರುಕಾಗಿ ನಡೆಯುತ್ತಿದೆ. ಅರಬ್ಬೀ ಸಮುದ್ರದಲ್ಲಿ ಮುಳುಗಿದ್ದ 19 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಮಂಗಳೂರು (ಡಿ. 02): ಸಮುದ್ರದಲ್ಲಿ ಮಂಗಳೂರಿನ ಮೀನುಗಾರಿಕಾ ಬೋಟ್ ನಾಪತ್ತೆಯಾಗಿದೆ. ಮೀನುಗಾರರ ಶೋಧ ಕಾರ್ಯ ಚುರುಕಾಗಿ ನಡೆಯುತ್ತಿದೆ. ಅರಬ್ಬೀ ಸಮುದ್ರದಲ್ಲಿ ಮುಳುಗಿದ್ದ 19 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಆಳ ಸಮುದ್ರದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೂ ಮೂವರ ಹುಡುಕಾಟ ಮುಂದುವರೆದಿದೆ. ಆಳ ಸಮುದ್ರದಿಂದ ಏಷ್ಯಾ ನೆಟ್ ನ್ಯೂಸ್ ಪ್ರತ್ಯಕ್ಷ ವರದಿ ನಿಮ್ಮ ಮುಂದೆ..
ಡಿಸಂಬರ್, ಜನವರಿಯಲ್ಲಿ ಕೋವಿಡ್ 2 ನೇ ಅಲೆ ಪಕ್ಕಾ; ಮತ್ತೆ ಲಾಕ್‌ಡೌನ್ ಆಗುತ್ತಾ.?