ಮಂತ್ರಾಲಯದಲ್ಲಿ ದರ್ಶನಕ್ಕೆ ಅವಕಾಶ; ಬರುವ ಭಕ್ತರು ಇದನ್ನು ಪಾಲಿಸಲೇಬೇಕು!

ಮಂತ್ರಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಾಗಾಗಿ ಮಂತ್ರಾಲಯಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಬರುವ ಭಕ್ತರಿಗೆ ಡಿಜಿಟಲ್, ಥರ್ಮಲ್ ಸ್ಕಾನಿಂಗ್ ವ್ಯವಸ್ಥೆ ಮಾಡಲಾಗಿದೆ. 

First Published Oct 3, 2020, 3:39 PM IST | Last Updated Oct 3, 2020, 3:47 PM IST

ಬೆಂಗಳೂರು (ಅ. 03): ಮಂತ್ರಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಾಗಾಗಿ ಮಂತ್ರಾಲಯಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಬರುವ ಭಕ್ತರಿಗೆ ಡಿಜಿಟಲ್, ಥರ್ಮಲ್ ಸ್ಕಾನಿಂಗ್ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದೆ. ಅಲ್ಲಲ್ಲಿ ಬ್ಯಾರಿಕೆಡ್ ಹಾಕಿ ಕ್ಯೂಗೆ ವ್ಯವಸ್ಥೆ ಮಾಡಲಾಗಿದೆ. ದೂರದಿಂದ ಬರುವವರಿಗೆ ರೂಂ ವ್ಯವಸ್ಥೆ ಕೂಡಾ ಮಾಡಲಾಗಿದೆ. 

ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ? ಡಿಕೆ ಶಿವಕುಮಾರ್ ಪ್ರಶ್ನೆ