ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಿಸಿದ ಸರ್ಕಾರ

ಕನ್ನಡ ಪರ ಸಂಘಟನೆಗಳು ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.18): ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಒಪ್ಪಿಗೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಮರಾಠಾ ಪ್ರಾಧಿಕಾರ ರಚನೆಗೆ ವಿರೋಧ: ಡಿಸಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ

ಇನ್ನು ಕನ್ನಡ ಪರ ಸಂಘಟನೆಗಳು ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿದೆ.

Related Video