Asianet Suvarna News Asianet Suvarna News

ಜವಾಬ್ದಾರಿ ಮರೆತ ಯುವಕರು; ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ

ಇಂದು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೆ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಂಭ್ರಮದಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ. ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಹಾಕಿಕೊಂಡಿಲ್ಲ. ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಮಾಡಿದ್ದಾರೆ. ಯುವತಿಯರು ಮೆಹಂದಿ ಪಾರ್ಟಿ ಮಾಡಿದರೆ ಯುವಕರು ಡಿಜೆ ಹಾಕಿ ಸಖತ್ ಸ್ಟೆಪ್ ಹಾಕಿದ್ದಾರೆ. ಪುತ್ತೂರಿನ ಬಂಟ್ವಾಳದ ಅಮ್ಮುಂಜೆಯಲ್ಲಿ ಈ ಪಾರ್ಟಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜು. 05): ಇಂದು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೆ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಂಭ್ರಮದಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ. ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಹಾಕಿಕೊಂಡಿಲ್ಲ. ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಮಾಡಿದ್ದಾರೆ. ಯುವತಿಯರು ಮೆಹಂದಿ ಪಾರ್ಟಿ ಮಾಡಿದರೆ ಯುವಕರು ಡಿಜೆ ಹಾಕಿ ಸಖತ್ ಸ್ಟೆಪ್ ಹಾಕಿದ್ದಾರೆ. ಪುತ್ತೂರಿನ ಬಂಟ್ವಾಳದ ಅಮ್ಮುಂಜೆಯಲ್ಲಿ ಈ ಪಾರ್ಟಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಸಂಡೇ ಲಾಕ್‌ಡೌನ್ ; ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜನರ ರೆಸ್ಪಾನ್ಸ್ ಇದು