ಮಾಸ್ಕ್ ಹಾಕದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡ್ತೀರಾ? ಹುಷಾರ್‌, ಕಾದಿದೆ ಈ ಶಿಕ್ಷೆ!

ಮಾಸ್ಕ್ ಹಾಕದೇ ಹೊರಬಂದ್ರೆ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡಿದ್ರೆ ಹುಷಾರ್. ಮಾಸ್ಕ್ ಹಾಕದೇ ಓಡಾಡುತ್ತಿದ್ದವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದರು. ಇದಕ್ಕೂ ಕೂಡಾ ಸಾರ್ವಜನಿಕರು ಕ್ಯಾರೆ ಎನ್ನುತ್ತಿಲ್ಲ. ಮಾರ್ಷಲ್‌ಗಳ ಜೊತೆಯೇ ಜಗಳಕ್ಕೆ ನಿಲ್ಲುತ್ತಾರೆ. ಹಾಗಾಗಿ ಬಿಬಿಎಂಪಿ ಇನ್ನೊಂದು ಮಾಸ್ಟರ್ ಪ್ಲಾನ್ ಮಾಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 07): ಮಾಸ್ಕ್ ಹಾಕದೇ ಹೊರಬಂದ್ರೆ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡಿದ್ರೆ ಹುಷಾರ್. ಮಾಸ್ಕ್ ಹಾಕದೇ ಓಡಾಡುತ್ತಿದ್ದವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದರು. ಇದಕ್ಕೂ ಕೂಡಾ ಸಾರ್ವಜನಿಕರು ಕ್ಯಾರೆ ಎನ್ನುತ್ತಿಲ್ಲ. ಮಾರ್ಷಲ್‌ಗಳ ಜೊತೆಯೇ ಜಗಳಕ್ಕೆ ನಿಲ್ಲುತ್ತಾರೆ. ಹಾಗಾಗಿ ಬಿಬಿಎಂಪಿ ಇನ್ನೊಂದು ಮಾಸ್ಟರ್ ಪ್ಲಾನ್ ಮಾಡಿದೆ. 

'ಮಾದರಿ' ಕೇರಳದಲ್ಲಿ ಕೊರೊನಾ ಅಟ್ಟಹಾಸ!

ಮಾಸ್ಕ್ ಹಾಕದೇ ಬೇಕಾಬಿಟ್ಟಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ್ರೆ ಅಂತವರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತದೆ. ಕಡ್ಡಾಯವಾಗಿ ಕೊರೊನಾ ಟೆಸ್ಟ್‌ಗೆ ಒಳಪಡಬೇಕಾಗುತ್ತದೆ. ಇನ್ನು ಮುಂದಾದರೂ ಜನ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರಾ? ನೋಡಬೇಕಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ...!

Related Video