Asianet Suvarna News Asianet Suvarna News

ಕೊರೋನಾ ಚಿಕಿತ್ಸೆಗೆ ಟೆಲಿ ICU ಉದ್ಘಾಟಿಸಿದ ಸಚಿವ ಡಾ. ಕೆ. ಸುಧಾಕರ್

ರಾಜ್ಯದ ಯಾವುದೇ ಮೂಲೆಯಲ್ಲಿರುವ ಕೋವಿಡ್ 19 ಸೋಂಕಿತರ ಪ್ರಕರಣವನ್ನು ಬೆಂಗಳೂರಿನಲ್ಲೇ ಕುಳಿತು ಮಾಹಿತಿ ಕಲೆಹಾಕಬಹುದಾಗಿದೆ. ತಜ್ಞರು ಸೋಂಕಿತರಿಗೆ ಉತ್ತಮ ಚಿಕಿತ್ಸೆ, ಪೂರ್ಣ ಗುಣಮುಖವಾಗುವವರೆಗೂ ನಿಗಾವಹಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು(ಏ.15): ಕೊರೋನಾ ಸೊಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಹಾಗೂ ಕೋವಿಡ್ 19ನಿಂದ ಸಾವಿನ ಪ್ರಮಾಣವನ್ನು ತಡೆಯಲು ಅತ್ಯಾಧುನಿಕ ಟೆಲಿ ಐಸಿಯು ಘಟಕವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉದ್ಘಾಟಿಸಿದರು.

ರಾಜ್ಯದ ಯಾವುದೇ ಮೂಲೆಯಲ್ಲಿರುವ ಕೋವಿಡ್ 19 ಸೋಂಕಿತರ ಪ್ರಕರಣವನ್ನು ಬೆಂಗಳೂರಿನಲ್ಲೇ ಕುಳಿತು ಮಾಹಿತಿ ಕಲೆಹಾಕಬಹುದಾಗಿದೆ. ತಜ್ಞರು ಸೋಂಕಿತರಿಗೆ ಉತ್ತಮ ಚಿಕಿತ್ಸೆ, ಪೂರ್ಣ ಗುಣಮುಖವಾಗುವವರೆಗೂ ನಿಗಾವಹಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಸೋಂಕು ದೃಢ: ಸೀಲ್‌ಡೌನ್‌ಗೆ ಸಚಿವರ ಆದೇಶ

ಟೆಲಿ ಐಸಿಯದ ಪ್ರಯೋಜನವನ್ನು ಜನರು ಪಡೆದುಕೊಳ್ಳಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಸಚಿವರು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.