Asianet Suvarna News Asianet Suvarna News

ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ: ಡಾ. ಸುಧಾಕರ್

ಕೊರೋನಾ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ.  ಕ್ರಮಗಳ ಬಗ್ಗೆ  ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ! 

First Published Mar 20, 2020, 1:14 PM IST | Last Updated Mar 20, 2020, 1:14 PM IST

ಬೆಂಗಳೂರು (ಮಾ. 20): ಕೊರೋನಾ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ.  ಕ್ರಮಗಳ ಬಗ್ಗೆ  ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ! 

ಕೊರೋನಾ ಕಾಟ:' ಕ್ಯಾಬ್ ಚಾಲಕರ ಲೋನ್ ಪಾವತಿಗೆ ವಿನಾಯಿತಿ ನೀಡಿ’

Video Top Stories