ರಾಜ್ಯದಲ್ಲಿ ಹೆಚ್ಚಾದ ಕೊರೋನಾ ಸೋಂಕು; ಹೋಮ್ ಕ್ವಾರಂಟೈನ್‌ಗೆ ನಿರ್ಧರಿಸಿದ ಸರ್ಕಾರ!
ರಾಜ್ಯದಲ್ಲಿ ಕೊರೋನಾ ವೈರಸ್ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಕಳೆದರೆಡು ದಿನಗಳಿಂದ ಪ್ರತಿ ದಿನ 100ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಹೀಗಾಗಿ ವಿದೇಶ ಹಾಗೂ ಹೊರರಾಜ್ಯದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಲು ಸರ್ಕಾರ ಚಿಂತಿಸುತ್ತಿದೆ. ಈ ಕುರಿತು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.
ಬೆಂಗಳೂರು(ಮೇ.22): ರಾಜ್ಯದಲ್ಲಿ ಕೊರೋನಾ ವೈರಸ್ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಕಳೆದರೆಡು ದಿನಗಳಿಂದ ಪ್ರತಿ ದಿನ 100ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಹೀಗಾಗಿ ವಿದೇಶ ಹಾಗೂ ಹೊರರಾಜ್ಯದಿಂದ ಬಂದವರನ್ನು ಹೋಂ ಕ್ವಾರಂಟೈನ್ ಮಾಡಲು ಸರ್ಕಾರ ಚಿಂತಿಸುತ್ತಿದೆ. ಈ ಕುರಿತು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.