'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 02): ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
"

Related Video