Asianet Suvarna News Asianet Suvarna News

ಕ್ರಷರ್ ಮಾಲೀಕರಿಗೆ ರಾಜ್ಯ ಸರ್ಕಾರ ಡೆಡ್‌ಲೈನ್

 ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದ ಬಳಿಕೆ ಅಲರ್ಟ್ ಆಗಿರುವ ಸರ್ಕಾರ, ಸ್ಪೋಟಕ ವಸ್ತುಗಳ ಬಗ್ಗೆ ಎಚ್ಚರಿಕೆ ಕೊಟ್ಟಿದೆ.
 
Feb 27, 2021, 5:41 PM IST

ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದ ಬಳಿಕೆ ಅಲರ್ಟ್ ಆಗಿರುವ ಸರ್ಕಾರ, ಸ್ಪೋಟಕ ವಸ್ತುಗಳ ಬಗ್ಗೆ ಎಚ್ಚರಿಕೆ ಕೊಟ್ಟಿದೆ.

'ಸ್ಪೋಟಕ ವಸ್ತುಗಳನ್ನು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು'

ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನುಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿರುವವರಿಗೆ ಸರ್ಕಾರ ಡೆಡ್‌ ಲೈನ್ ನೀಡಿದೆ