ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎನ್ನುವ ಸುದ್ದಿಗೆ ಗೃಹ ಸಚಿವರ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

First Published Mar 19, 2021, 4:47 PM IST | Last Updated Mar 19, 2021, 4:47 PM IST

ಬೆಂಗಳೂರು, (ಮಾ.19): ರಾಜ್ಯಲ್ಲಿ ದಿನಕಳೆದಂತೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆ ಆರಂಭವಾಗುವ ಆತಂಕ ಶುರುವಾಗಿದೆ. ಈ ನಡುವಲ್ಲೇ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ರಾಜ್ಯ ಸರ್ಕಾರ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದೆ.

ಕೊರೋನಾ 2ನೇ ಅಲೆ ಭೀತಿ: ದೇವಸ್ಥಾನಗಳಲ್ಲಿ ಹೆಚ್ಚು ಜನ ಸೇರು​ವಂತಿ​ಲ್ಲ

ಇನ್ನು ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.