ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ: ಸಚಿವ ಕೆ. ಸುಧಾಕರ್‌

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ| ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾಸ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ| ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ| 

Share this Video
  • FB
  • Linkdin
  • Whatsapp

ಬೆಂಗಳೂರು(ಆ.21): ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ ಎಂದು ಹೇಳಿದ್ದಾರೆ.

ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ, ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ ಎಂದು ತಿಳಿಸಿದ್ದಾರೆ. 

Related Video