ಕಮಿಷನ್ ದಂಧೆ, ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಪಟ್ಟು

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಲೆದಂಡಕ್ಕೆ ವಿಪಕ್ಷಗಳಿಂದ ಒತ್ತಾಯ ಕೇಳಿ ಬರುತ್ತಿದೆ. ಆರೋಪಿಗಳ ಬಂಧನ ಆಗುವವರೆಗೂ ಶವ ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಉಡುಪಿ ಲಾಡ್ಜ್‌ನಲ್ಲೇ ಮೃತದೇಹವಿದೆ. 

Share this Video
  • FB
  • Linkdin
  • Whatsapp

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಲೆದಂಡಕ್ಕೆ ವಿಪಕ್ಷಗಳಿಂದ ಒತ್ತಾಯ ಕೇಳಿ ಬರುತ್ತಿದೆ. ಆರೋಪಿಗಳ ಬಂಧನ ಆಗುವವರೆಗೂ ಶವ ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಉಡುಪಿ ಲಾಡ್ಜ್‌ನಲ್ಲೇ ಮೃತದೇಹವಿದೆ. 

'ಸಂತೋಷ್ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈಶ್ವರಪ್ಪ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಮಾಡಿದೆ. ಕಮಿಷನ್ ಹಣ ಕೊಡುವುದಕ್ಕೆ ಆಗದೇ ಸಂತೋಷ್ ಸಾವನ್ನಪ್ಪಿರುವುದು ದುರಾದೃಷ್ಟ. ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅವರನ್ನು ಬಂಧಿಸಬೇಕು' ಎಂದು ರಾಜ್ಯಪಾಲರ ಭೇಟಿ ಬಳಿಕ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

Related Video