Asianet Suvarna News Asianet Suvarna News

ಆಪ್ತ ಸಿಬ್ಬಂದಿಗೆ ಕೋವಿಡ್ ದೃಢ; ಸಚಿವ ಎಸ್ ಟಿ ಸೋಮಶೇಖರ್ ಹೋಂ ಕ್ವಾರಂಟೈನ್

ಸಚಿವ ಎಸ್‌ ಟಿ ಸೋಮಶೇಖರ್ ಆಪ್ತ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಇದೀಗ ಸೋಮಶೇಖರ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದ್ದು 7 ದಿನ ಸಾರ್ವಜನಿಕರಿಗೆ ಕಚೇರಿಗೆ ಪ್ರವೇಶವಿಲ್ಲ. ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಈ ಮಾಹಿತಿಯನ್ನು ತಿಳಿಸಿದ್ದಾರೆ. 

ಬೆಂಗಳೂರು (ಜು. 28): ಸಚಿವ ಎಸ್‌ ಟಿ ಸೋಮಶೇಖರ್ ಆಪ್ತ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಇದೀಗ ಸೋಮಶೇಖರ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದ್ದು 7 ದಿನ ಸಾರ್ವಜನಿಕರಿಗೆ ಕಚೇರಿಗೆ ಪ್ರವೇಶವಿಲ್ಲ. ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಈ ಮಾಹಿತಿಯನ್ನು ತಿಳಿಸಿದ್ದಾರೆ. 

ಕೊರೊನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು