ಕೊರೋನಾ ಸಾವಿನ ಪ್ರಮಾಣ ಹೆಚ್ಚಳ: ಲಾಕ್‌ಡೌನ್‌ ಬಿಟ್ಟು ಕಠಿಣ ಕ್ರಮ, ಸಚಿವ ಸುಧಾಕರ್‌

ಟಫ್‌ ರೂಲ್ಸ್‌ ಜಾರಿ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕ್ರಮ| ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ| ಲಾಕ್‌ಡೌನ್‌ ಬಿಟ್ಟು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ| ಸಿಎಂ ಜೊತೆ ಚರ್ಚಿಸಿ ಮುಂದಿನ ತೀರ್ಮಾನ: ಸಚಿವ ಸುಧಾಕರ್‌| 

First Published Apr 14, 2021, 2:40 PM IST | Last Updated Apr 14, 2021, 2:40 PM IST

ಬೆಂಗಳೂರು(ಏ.14):  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ ಇದನ್ನ ಬಿಟ್ಟು ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ಅರೋಗ್ಯ ಸಚಿವ ಕೆ.ಸುಧಾಕರ್‌ ಹೇಳಿದ್ದಾರೆ. ಟಫ್‌ ರೂಲ್ಸ್‌ ಜಾರಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಕ್ರಮ ತೆಗದುಕೊಳ್ಳುತ್ತೇವೆ. ರಾಜ್ಯದಲ್ಲಿ ಕೋವಿಡ್‌ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಸಿಎಂ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊರೋನಾ 2ನೇ ಅಲೆ ಗಂಭೀರವಾಗಿ ಪರಿಗಣಿಸದ ಸರ್ಕಾರ: ಸರ್ವಪಕ್ಷ ಸಭೆಗೆ ಹೆಚ್‌ಡಿಕೆ ಗರಂ