ಕೊರೋನಾ ರಿಪೋರ್ಟ್‌ ಮಾರಾಟ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗೆ ಸುಧಾಕರ್ ಪ್ರತಿಕ್ರಿಯೆ

ಕೊರೋನಾ ರಿಪೋರ್ಟ್‌ ಮಾರಾಟಕ್ಕಿದೆ ಎಂದು ವರದಿ| ಏಷ್ಯಾನೆಟ್ ಸುವರ್ಣ ನ್ಯೂಸ್ ನಡೆಸಿದ ಸ್ಟಿಂಗ್‌ ಆಪರೇಷನ್‌| ಮಹಾ ಎಕ್ಸ್‌ಕ್ಲೂಸಿವ್‌ ಸುದ್ದಿ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ| 

First Published Apr 22, 2021, 3:58 PM IST | Last Updated Apr 22, 2021, 3:58 PM IST

ಮೈಸೂರು(ಏ.22): ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಯ ಬೆನ್ನಲ್ಲೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಕೊರೋನಾ ರಿಪೋರ್ಟ್‌ ಮಾರಾಟಕ್ಕಿದೆ ಎಂಬ ವರದಿ ಬಿತ್ತರವಾಗಿತ್ತು. ರಾಜ್ಯ ಸರ್ಕಾರಕ್ಕೂ ಮುಟ್ಟಿದೆ ಏಷ್ಯಾನೆಟ್ ಸುವರ್ಣ ನ್ಯೂಸ್ ನಡೆಸಿದ ಸ್ಟಿಂಗ್‌ ಆಪರೇಷನ್‌ ಸುದ್ದಿ. ಈ ಮಹಾ ಎಕ್ಸ್‌ಕ್ಲೂಸಿವ್‌ ಸುದ್ದಿ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಏನೆಲ್ಲ ಹೇಳಿದ್ದಾರೆ ಎಂಬುದರ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಇದು ಕೊರೋನಾ ಕಾಲದ ಮಹಾ ಕರ್ಮಕಾಂಡ : ಇಲ್ಲಿದೆ ಶಾಕಿಂಗ್ ಸತ್ಯ !