ಪರ್ಸೆಂಟೇಜ್ ಕಲೆಕ್ಟ್‌ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್‌: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು

ಕರ್ನಾಟಕ ಸರ್ಕಾರದ ಆಡಳಿತದ ವಿವಿಧ ಹಂತಗಳಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಸಿಡಿದೆದ್ದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಆಗಸ್ಟ್.24): ಕರ್ನಾಟಕ ಸರ್ಕಾರದ ಆಡಳಿತದ ವಿವಿಧ ಹಂತಗಳಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಸಿಡಿದೆದ್ದಿದೆ.

ಗುತ್ತಿಗೆದಾರರಿಂದ ಮತ್ತೊಂದು ಸ್ಫೋಟಕ ಆರೋಪ, ಲಂಚದ ಪರ್ಸೆಂಟೇಜ್ ಏರಿಕೆ!

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಶಾಸಕರು ಹಾಗೂ ಸಚಿವರ ಪರ್ಸೆಂಟೇಜ್ ಆರೋಪ ಮಾಡಿದ್ದಾರೆ. ಅದರಲ್ಲೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಂದು ಪರೋಕ್ಷವಾಗಿ ಹೆಸರು ಹೇಳದೇ ಸಚಿವ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Related Video