ಕೆಲಸದ ಮೇಲೆ ಕಾಳಜಿ ಇಲ್ಲದ ವೈದ್ಯರನ್ನು ಮನೆಗೆ ಕಳುಹಿಸಿ: ಪ್ರಭು ಚೌಹಾಣ್ ವಾರ್ನಿಂಗ್

ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ. 10): ಕೋವಿಡ್ 3 ನೇ ಅಲೆ ತಡೆಯಲು ಗಡಿ ಜಿಲ್ಲೆ ಬೀದರ್‌ನಲ್ಲಿ ಸಚಿವ ಪ್ರಭು ಚೌಹಾಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಕಮಲಾನಗರ ಆಸ್ಪತ್ರೆಗೆ ಭೇಟಿ ಕೊಟ್ಟಾಗ ಕರ್ತವ್ಯಕ್ಕೆ ಹಾಜರಾಗದ ವೈದ್ಯರ ವಿರುದ್ಧ ಗರಂ ಆಗಿದ್ದಾರೆ. ಡಿಎಚ್‌ಒಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ. 15 ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

Related Video