Asianet Suvarna News Asianet Suvarna News

ಗೋಶಾಲೆಗಳ ವ್ಯವಸ್ಥೆ, ಸಂರಕ್ಷಣೆ ಬಗ್ಗೆ ಸಚಿವ ಚೌಹಾಣ್ ಸಭೆ

ರಾಜ್ಯದಲ್ಲಿನ ಗೋಶಾಲೆಗಳ ವ್ಯವಸ್ಥೆ ಹಾಗೂ ಗೋ ಸಂರಕ್ಷಣೆ ಚಟುವಟಿಕೆಗಳ ಬಗ್ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಗೋಶಾಲೆ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದಾರೆ. 

ಬೆಂಗಳೂರು (ಜು. 02): ರಾಜ್ಯದಲ್ಲಿನ ಗೋಶಾಲೆಗಳ ವ್ಯವಸ್ಥೆ ಹಾಗೂ ಗೋ ಸಂರಕ್ಷಣೆ ಚಟುವಟಿಕೆಗಳ ಬಗ್ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಗೋಶಾಲೆ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದಾರೆ.  ರಾಜ್ಯದಲ್ಲಿ 188 ಗೋಶಾಲೆಗಳಿದ್ದು, 49 ಸಾವಿರಕ್ಕೂ ಹೆಚ್ಚು ಗೋವುಗಳಿಗೆ ಆಶ್ರಯ ನೀಡಲಾಗಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ರಿಯಾಯಿತಿ ದರದಲ್ಲಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಗೋಶಾಲೆಗಳ ಪ್ರತಿನಿಧಿಗಳು ಬೇಡಿಕೆ ಇಟ್ಟಿದ್ದಾರೆ. 
 

Video Top Stories