
ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್ ಮಾಡೋ ಪ್ರಶ್ನೆಯೇ ಇಲ್ಲ
ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್: ಸಚಿವ ಆರ್. ಅಶೋಕ್| ಲಾಕ್‌ಡೌನ್ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ|
ಬೆಂಗಳೂರು(ಜೂ.26): ಬೆಂಗಳೂರಲ್ಲಿ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
ಇನ್ನು ತಜ್ಞರು ಕೂಡ ಲಾಕ್‌ಡೌನ್ ಮಾಡುವ ಬಗ್ಗೆ ಸೂಚನೆಗಳನ್ನ ನೀಡಿಲ್ಲ, ಹೀಗಾಗಿ ಬೆಂಗಳೂರಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.