Asianet Suvarna News Asianet Suvarna News

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ರೂಲ್ಸ್; ಬದಲಾವಣೆ ಹೇಗಿರಲಿದೆ?

Jun 29, 2020, 4:10 PM IST

ಬೆಂಗಳೂರು (ಜೂ. 29): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ರೂಲ್ಸ್ ಜಾರಿಗೆ ತರಲಾಗಿದೆ. ಜುಲೈ 7 ರ ಬಳಿಕ ಬೆಂಗಳೂರಿನಲ್ಲಿ ಹೊಸ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆ ಇದೆ. ಇಂತದ್ದೊಂದು ಸುಳಿವನ್ನು ಉಸ್ತುವಾರಿ ಸಚಿವ ಆರ್. ಅಶೋಕ್ ಕೊಟ್ಟಿದ್ದಾರೆ. ಈಗಾಗಲೇ ನೈಟ್ ಕರ್ಫ್ಯೂ ಹಾಗೂ ಭಾನುವಾರ ಲಾಕ್ಡೌನ್ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಇದರ ಜೊತೆಗೆ ಹೊಸ ರೂಲ್ಸ್ ಬರುವ ಸುಳಿವನ್ನು ಆರ್ ಅಶೋಕ್ ನೀಡಿದ್ದಾರೆ. 

ಕೊರೊನಾ ಮರಣ ಮೃದಂಗ: ರಾಜ್ಯದಲ್ಲಿ ಇಂದು ಮೂವರ ಸಾವು

Video Top Stories