ಶಾಲೆ ಪುನರಾರಂಭ: ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು

ಎರಡು ಶಿಫ್ಟ್‌ನಲ್ಲಿ ತರಗತಿ ಆಯೋಜಿಸುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇನ್ನೊಂದೆಡೆ ವಿದ್ಯಾರ್ಥಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿ ದಿನಬಿಟ್ಟು ದಿನ ತರಗತಿ ಆಯೋಜಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

First Published May 16, 2020, 2:50 PM IST | Last Updated May 16, 2020, 2:50 PM IST

ಬೆಂಗಳೂರು(ಮೇ.16): ಕೊರೋನಾ ಭೀತಿಯಿಂದಾಗಿ ಈಗಾಗಲೇ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದಾಗಿ ಶೈಕ್ಷಣಿಕ ವೇಳಾಪಟ್ಟಿಯೇ ಅದಲು-ಬದಲಾಗುವಂತಹ ಪರಿಸ್ಥಿತಿ ಬಂದೊದಗಿದೆ.

ಹೀಗಿರುವಾಗಲೇ ಎರಡು ಶಿಫ್ಟ್‌ನಲ್ಲಿ ತರಗತಿ ಆಯೋಜಿಸುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇನ್ನೊಂದೆಡೆ ವಿದ್ಯಾರ್ಥಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿ ದಿನಬಿಟ್ಟು ದಿನ ತರಗತಿ ಆಯೋಜಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಕರ್ನಾಟಕದಲ್ಲಿ ಇನ್ನು ದಿನಕ್ಕೆ ‘2 ಶಿಫ್ಟ್‌’ನಲ್ಲಿ ಶಾಲೆ ಆರಂಭ?

ಇವುಗಳ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಮಾತನಾಡಿದ್ದಾರೆ. ಸಚಿವ ಸುರೇಶ್ ಕುಮಾರ್ ಏನಂದ್ರು ನೀವೇ ನೋಡಿ.