ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಎಸ್‌ ಟಿ ಸೋಮಶೇಖರ್‌ರಿಂದ 1 ಲಕ್ಷ ರೂ ಸಹಾಯಧನ

ಸಚಿವ ಎಸ್ ಟಿ ಸೋಮಶೇಖರ್ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 1 ಲಕ್ಷ ರೂ ಸಹಾಯ ಧನ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 08): ಸಚಿವ ಎಸ್ ಟಿ ಸೋಮಶೇಖರ್ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 1 ಲಕ್ಷ ರೂ ಸಹಾಯ ಧನ ಮಾಡಿದ್ದಾರೆ. ಈ ಅಭಿಯಾನಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಶ್ರೀ ಚಾಲನೆ ನೀಡಿದರು. ಇನ್ನು ಮನೆಯಲ್ಲಿ ಇರುವವರಿಗೆ ದಿನಸಿ ಪ್ಯಾಕೆಟ್, ಸರ್ಕಾರಿ ಆಸ್ಪತ್ರೆಗೆ ದಾಖಲಾಗುವವರಿಗೆ 20 ಸಾವಿರ, ಖಾಸಗಿ ಆಸ್ಪತ್ರೆಗೆ ದಾಖಲಾಗುವವರಿಗೆ 50 ಸಾವಿರ ರೂ ನೀಡುವುದಾಗಿ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

ಕೋವಿಡ್‌ನಿಂದ ಮೃತಪಟ್ಟವರ ಪಕ್ಕದಲ್ಲೇ ಸೋಂಕಿತರ ಚಿಕಿತ್ಸೆ, ಮಳವಳ್ಳಿ ಆಸ್ಪತ್ರೆಯ ಅವ್ಯವಸ್ಥೆ

Related Video