Asianet Suvarna News Asianet Suvarna News

ಕೊರೋನಾ ಹೆಚ್ಚಳ: ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಭವಿಷ್ಯ!

 ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ.  ಆದ್ರೆ, ಸರ್ಕಾರ ಲಾಕ್‌ಡೌನ್‌ ಬದಲಿಗೆ ಟಫ್‌ ರೂಲ್ಸ್ ಜಾರಿಗೆ ಮಾಡಲು ಮುಂದಾಗಿದೆ.

ಬೆಂಗಳೂರು, (ಏ.19): ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. 

ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಲಾಕ್‌ಡೌನ್‌ ಬಗ್ಗೆ ಆಡಳಿತ ಪಕ್ಷದಲ್ಲಿಯೇ ಗೊಂದಲ

ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಲಾಕ್‌ಡೌನ್‌ ಬದಲಿಗೆ ಟಫ್‌ ರೂಲ್ಸ್ ಜಾರಿಗೆ ಸರ್ಕಾರ ಮುಂದಾಗಿದೆ.

Video Top Stories