ಪೋಷಕರೇ ಎಚ್ಚರ : ಕೋವಿಡ್‌ನಿಂದ ಗುಣವಾದ ಮಕ್ಕಳಲ್ಲಿ ಅರೋಗ್ಯ ಸಮಸ್ಯೆ

  • ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಮಹಾಮಾರಿ
  • ಮಕ್ಕಳಲ್ಲಿ ಕಾಡುತ್ತಿದೆ ಹೊಸ ಸಮಸ್ಯೆ - ಪೋಷಕರೇ ಎಚ್ಚರ
  • ಕೊರೋನಾ ನಂತರ ಕಾಡುತ್ತಿದೆ ಗಂಭೀರ ಆರೋಗ್ಯ ಸಮಸ್ಯೆ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ.27): ಕೊರೋನಾ ಗುಣವಾದ ಮಕ್ಕಳಲ್ಲಿ ತೋವ್ರ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಮಕ್ಕಳಲ್ಲಿಯೂ ಕೂಡ ಒಂದೂವರೆ ತಿಂಗಳಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2ನೇ ಅಲೆಯಲ್ಲಿಯೇ ಮಕ್ಕಳು, ಯುವಕರಿಗೆ ಹೆಚ್ಚು ಸೋಂಕು..!

ರೋಗ ನಿರೋಧಕ ಶಕ್ತಿ ಹೆಚ್ಚಳವೇ ಮಕ್ಕಳನ್ನು ಅನಾರೋಗ್ಯಕ್ಕೆ ದೂಡುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡು ಆರಂಭದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video