ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್‌ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು.?

ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಆ. 14): ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಾದ ರಫೀಕ್ ಮಹಮ್ಮದ್, ಇರ್ಫಾನ್, ಸಾಹಿಲ್, ಸುಹೇಲ್ ಸೇರಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಗಲಭೆ: ಗಲಾಟೆ ನಂತರ ಎಸ್ಕೇಪ್ ಆಗಿದ್ದ ಖಲೀಂ ಅರೆಸ್ಟ್!

Related Video