Asianet Suvarna News Asianet Suvarna News

ಧಾರವಾಡ ದುರಂತ: ಅರವಿಂದ್ ಬೆಲ್ಲದ್ ದಿಗ್ಭ್ರಾಂತ!

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 5 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಕಟ್ಟಡದಲ್ಲಿದ್ದವರು ಅವಶೇಷಗಳಡಿ ಸಿಲುಕಿದ್ದಾರೆ.

ಧಾರವಾಡ(ಮಾ.19): ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ  ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 5 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಕಟ್ಟಡದಲ್ಲಿದ್ದವರು ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ದಿಗ್ಭ್ರಾಂತ ವ್ಯಕ್ತಪಡಿಸಿರುವ ಶಾಸಕ ಅರವಿಂದ್ ಬೆಲ್ಲದ್, ಕಟ್ಟಡ ಕುಸಿತ ಘಟನೆ ದುರಂತ ನೋವು ತಂದಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories