ಮಹಿಳೆ ಜೊತೆ ಬಿಜೆಪಿ ಶಾಸಕನ ಅನುಚಿತ ವರ್ತನೆ; ವಿಡಿಯೋ ವೈರಲ್

ಬಾಗಲಕೋಟೆ ಜಿಲ್ಲೆ ರಬಕವಿ, ಬನಹಟ್ಟಿಯಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 11): ಬಾಗಲಕೋಟೆ ಜಿಲ್ಲೆ ರಬಕವಿ, ಬನಹಟ್ಟಿಯಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದಾರೆ. 

ಪುರಸಭೆ ಸದಸ್ಯೆ ಸವಿತಾ, ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ ಎಂದು ಮಹಿಳೆಯೊಂದಿಗೆ ಗಲಾಟೆ ಮಾಡಿ, ಎಳೆದಾಡಿದ್ದಾರೆ. ಸಿದ್ದು ಸವದಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. 

ಜನಾದೇಶಕ್ಕೆ ನಾನು ತಲೆಬಾಗುತ್ತೇನೆ, ಮುಂದಿನ ದಿನಗಳಲ್ಲಿ ಜನರಿಗಾಗಿ ಕೆಲಸ ಮಾಡುತ್ತೇನೆ: ಕುಸುಮಾ

Related Video