MLC Elections: MP ಸುಮಲತಾರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ, ಕೈಗೆ ಬೆಂಬಲ ಕೊಡ್ತಾರಾ ಸಂಸದೆ?

ಪರಿಷತ್ ಚುನಾವಣೆಯ (MLC Elections) ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ, (Dinesh Guligowda) ಸಂಸದೆ ಸುಮಲತಾ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು. ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. 

Share this Video
  • FB
  • Linkdin
  • Whatsapp

ಮಂಡ್ಯ (ನ. 27): ಪರಿಷತ್ ಚುನಾವಣೆಯ (MLC Elections) ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ (Dinesh Guligowda) ಸಂಸದೆ ಸುಮಲತಾ (Sumalatha Ambareesh) ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು. ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಮಂಡ್ಯದಲ್ಲಿ ಸುಮಲತಾ ಹಿಡಿತ ಇರುವುದರಿಂದ ಅವರ ಬೆಂಬಲ ಸಿಕ್ಕರೆ ಗೆಲುವು ಸುಲಭ ಎನ್ನುವ ಲೆಕ್ಕಾಚಾರ ದಿನೇಶ್ ಅವರದ್ದು. 

Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Related Video