ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

 ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ. ಹತ್ತಾರು ಶಾಸಕರು, ಪ್ರಮುಖರು ನಮ್ಮ ಸಂಪರ್ಕದಲ್ಲಿದ್ದಾರೆ: ನಳೀನ್ ಕುಮಾರ್ ಕಟೀಲ್

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 29): ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ. ಹತ್ತಾರು ಶಾಸಕರು, ಪ್ರಮುಖರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ಜನರಿಗಿಲ್ಲ. ಕಾಂಗ್ರೆಸ್ ಈಗ ಮುಳುಗಿದ ಹಡಗು. ಮುಂದಿನ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಸಿದ್ದರಾಮಯ್ಯನವರೇ ಭಯೋತ್ಪಾದಕ, ಅವರದ್ದೇ ತಾಲಿಬಾನ್ ಸಂಸ್ಕೃತಿ : ಕಟೀಲ್

Related Video