
Hubbali Riot: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ, 10 ಜನ ಪೋಲಿಸ್ ಪೇದೆಗಳಿಗೆ ಗಾಯ
ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ.
ಹುಬ್ಬಳ್ಳಿ (ಏ. 17): ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹುಬ್ಬಳ್ಳಿ ಗಲಭೆ: ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಹೇಗೆ?
ಘಟನೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ 10 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ತ್ವೇಷಮಯ ವಾತಾವರಣ ಉಂಟಾಗಿದೆ.