Omicron In Karnataka : ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

* ಕರ್ನಾಟಕದಲ್ಲಿ ಶುರುವಾಗಿದೆ ಓಮಿಕ್ರೋನ್ ಅಬ್ಬರ
*   ಕೊರೋನಾ ನಿಯಮಾವಳಿ ಮೀರಿದರೆ ಕಠಿಣ ಕ್ರಮ 
* ಹೊಸ ವರ್ಷದ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ

Share this Video
  • FB
  • Linkdin
  • Whatsapp

ಬೆಂಗಳೂರು(ಡಿ. 29) ಕರ್ನಾಟಕದಲ್ಲಿ (Karnataka) ಓಮಿಕ್ರೋನ್ ಅಬ್ಬರ ಶುರುವಾಗಿದೆ. ಮೂರನೇ ಅಲೆಗೆ ಓಮಿಕ್ರೋನ್ ಕಾರಣವಾಗುತ್ತದೆಯಾ ಎಂಬ ಆತಂಕ ಆವರಿಸಿದೆ. ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಟಫ್ ರೂಲ್ಸ್ ಜಾರಿ ಮಾಡಿದೆ.

Coronavirus: ಅರ್ಜುನ್ ಕಪೂರ್‌ಗೆ ಮತ್ತೆ ಪಾಸಿಟಿವ್.. ಪರೀಕ್ಷೆಗೆ ಒಳಗಾದ ಮಲೈಕಾ

ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ನಿಯಮಾವಳಿ ಪಾಲನೆ ಮಾಡಬೇಕು ಎಂದು ಪೊಲೀಸ್ ಕಮಿಷನರ್ ಪಂತ್ ಮನವಿ ಮಾಡಿಕೊಂಡಿದ್ದಾರೆ. ಜನರು ಅನಗತ್ಯ ಓಟಾಟ ನಡೆಸಿದರೆ ಕಾನೂನು ಕ್ರಮ ಅನುಸರಿಸಬೇಕಾಗುತ್ತದೆ. ಹೊಸ ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 

Related Video