Asianet Suvarna News Asianet Suvarna News

PSI ಶಾಂತಪ್ಪಗೆ ಗೌರವ: ವಲಸೆ ಕಾರ್ಮಿಕ ಮಕ್ಕಳ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಿದ ಸಚಿವ

ವಲಸೆ ಕಾರ್ಮಿಕರ ಮಕ್ಕಳಿಗೆ ಉಚಿತ ಪಾಠ ಹೇಳುವ ಪಿಎಎಸ್‌ಐ ಶಾಂತಪ್ಪ ಅವರಿಗೆ ಸಂಸದ ಜಿ.ಸಿ. ಚಂದ್ರಶೇಖರ್ ಅವರು ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ವಲಸೆ ಕಾರ್ಮಿಕರ ಮಕ್ಕಳ ಜೊತೆ ಸಮಯ ಕಳೆದ ಸಚಿವರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಬೀದಿ ಮಕ್ಕಳ ಜೊತೆ ಸ್ವಾಂತ್ರ್ಯ ದಿನಾಚರಣೆ ಮಾಡಿರುವ ಬಗ್ಗೆ ಸಂತೋಷವಾಗಿದೆ ಎಂದಿದ್ದಾರೆ. 

ಟೀಕೆಗಳನ್ನು ಮೆಟ್ಟಿಲು ಮಾಡಿಕೊಂಡು ಅಭಿವೃದ್ಧಿ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ತಾವು ಕೂಡಾ ಕಟ್ಟದ ಕಾರ್ಮಿಕರಾಗಿ ದುಡಿಯುತ್ತಿದ್ದ ಕುಟುಂಬದಿಂದ ಬಂದವರಾಗಿದ್ದಾರೆ. ಅವರು ಕಷ್ಟಪಟ್ಟು ಕಲಿತು ಪಿಎಸ್‌ಐ ಆಗಿದ್ದು ಈಗ ವಲಸೆ ಬಂದಿರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳುವ ಕಾರ್ಯದಲ್ಲಿ ನಿರತರಾಗಿದ್ದಾರೆ.