Asianet Suvarna News Asianet Suvarna News

ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗುನ್ನ, ಬಿಜೆಪಿಗೆ ಚಾಲೆಂಜ್..ಇದು ಓವೈಸಿ ಪಾಲಿಟಿಕ್ಸ್.!

ಕಲಬುರಗಿ, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಹೈದರಾಬಾದ್‌ ಮೂಲದ ಸಂಸದ ಓವೈಸಿ ಪಕ್ಷ ಎಐಎಂಐಎಂ ನಾಲ್ಕು ಸ್ಥಾನಗಳಲ್ಲಿ ಗೆದ್ದು ಇತಿಹಾಸ ನಿರ್ಮಿಸಿದೆ. 

ಬೆಂಗಳೂರು (ಸೆ. 09): ಕಲಬುರಗಿ, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಹೈದರಾಬಾದ್‌ ಮೂಲದ ಸಂಸದ ಓವೈಸಿ ಪಕ್ಷ ಎಐಎಂಐಎಂ ನಾಲ್ಕು ಸ್ಥಾನಗಳಲ್ಲಿ ಗೆದ್ದು ಇತಿಹಾಸ ನಿರ್ಮಿಸಿದೆ.

ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ಕೆಡಿಪಿ ಸಭೆಯಲ್ಲಿ ಪ್ರತಾಪ್ ಸಿಂಹ ಗರಂ

ಈ ಮೂಲಕ ಎಐಎಂಐಎಂ ನಿಧಾನವಾಗಿ ಉತ್ತರ ಕರ್ನಾಟಕದಲ್ಲಿ ಗಟ್ಟಿಯಾಗುತ್ತಿದೆ ಎಂಬ ಸಂದೇಶ ಈ ಮಹಾನಗರ ಪಾಲಿಕೆಗಳ ಚುನಾವಣೆ ತೋರಿಸಿಕೊಟ್ಟಿದೆ. ಹುಬ್ಬಳ್ಳಿ-ಧಾರವಾಡದಲ್ಲಿ 3 ಹಾಗೂ ಬೆಳಗಾವಿಯಲ್ಲಿ ಒಂದು ಸ್ಥಾನದಲ್ಲಿ ಎಐಎಂಐಎಂ ಗೆಲುವು ಸಾಧಿಸಿದೆ. ಇದು ರಾಜ್ಯ ರಾಜಕಾರಣಕ್ಕೆ ಕೊಡುತ್ತಿರುವ ಸಂದೇಶವೇನು..? 

 

Video Top Stories