ಆತ್ಮೀಯ ಸ್ನೇಹಿತ ಮುತ್ತಪ್ಪ ರೈ ಅವರನ್ನು ಮುನಿರತ್ನ ಸ್ಮರಿಸಿಕೊಂಡಿದ್ದು ಹೀಗೆ

ಭೂಗತ ಜಗತ್ತಿನ ವರ್ಣ ರಂಜಿತ ವ್ಯಕ್ತಿತ್ವ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ. ಅವರನ್ನು ಬಹಳ ಹತ್ತಿರದಿಂದ ಬಲ್ಲ ಮಾಜಿ ಶಾಸಕ ಮುನಿರತ್ನ, ಮುತ್ತಪ್ಪ ರೈ ಅವರನ್ನು ಸ್ಮರಿಸಿಕೊಂಡಿದ್ದಾರೆ. 'ಕಠಾರಿ ವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಮುತ್ತಪ್ಪ ರೈ ಡಾನ್ ಪಾತ್ರ ಮಾಡಿರುವುದನ್ನು ಸ್ಮರಿಸಿಕೊಂಡಿದ್ದಾರೆ. ಜೊತೆಗೆ ಸಿನಿಮಾ ಡಿಸ್ಟ್ರಿಬ್ಯೂಶನ್ ಮಾಡಿರುವ ಬಗ್ಗೆ ಮಾತನಾಡಿದ್ದಾರೆ. ಆತ್ಮೀಯ ಸ್ನೇಹಿತ ಮುತ್ತಪ್ಪ ರೈ ಅವರನ್ನು ಮುನಿರತ್ನ ಸ್ಮರಿಸಿಕೊಂಡಿದ್ದು ಹೀಗೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 15): ಭೂಗತ ಜಗತ್ತಿನ ವರ್ಣ ರಂಜಿತ ವ್ಯಕ್ತಿತ್ವ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ. ಅವರನ್ನು ಬಹಳ ಹತ್ತಿರದಿಂದ ಬಲ್ಲ ಮಾಜಿ ಶಾಸಕ ಮುನಿರತ್ನ, ಮುತ್ತಪ್ಪ ರೈ ಅವರನ್ನು ಸ್ಮರಿಸಿಕೊಂಡಿದ್ದಾರೆ. 'ಕಠಾರಿ ವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಮುತ್ತಪ್ಪ ರೈ ಡಾನ್ ಪಾತ್ರ ಮಾಡಿರುವುದನ್ನು ಸ್ಮರಿಸಿಕೊಂಡಿದ್ದಾರೆ. ಜೊತೆಗೆ ಸಿನಿಮಾ ಡಿಸ್ಟ್ರಿಬ್ಯೂಶನ್ ಮಾಡಿರುವ ಬಗ್ಗೆ ಮಾತನಾಡಿದ್ದಾರೆ. ಆತ್ಮೀಯ ಸ್ನೇಹಿತ ಮುತ್ತಪ್ಪ ರೈ ಅವರನ್ನು ಮುನಿರತ್ನ ಸ್ಮರಿಸಿಕೊಂಡಿದ್ದು ಹೀಗೆ. 

ಮರೆಯಾದ ಮಾಜಿ ಡಾನ್; ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಸಂತಾಪ

Related Video