'ಸಭೆ ಬಗ್ಗೆ ನನಗೆ ಗೊತ್ತಿಲ್ಲ, ನಾನಂತೂ ಅದರಲ್ಲಿಲ್ಲ'
'ನನಗೆ ಪಕ್ಷದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿ ಯುಡಿಯೂರಪ್ಪ ಬಗ್ಗೆ ಆಗಲಿ ನೂರಕ್ಕೆ ನೂರರಷ್ಟು ಅಸಮಾಧಾನವಿಲ್ಲ ಎಂದು ಆಡಳಿತಾರೂಢ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಕೆಲವು ಶಾಸಕರು ಸಭೆ ನಡೆಸಿರುವ ಬಗ್ಗೆ ನನಗೆ ಮಾಧ್ಯಮಗಳಿಂದ ಗೊತ್ತಾಯಿತು. ಆದರೆ ಆ ಸಭೆಯಲ್ಲಿ ನಾನು ಪಾಲ್ಗೊಂಡಿಲ್ಲ. ಕೇವಲ ಮಂತ್ರಿಗಿರಿಯಷ್ಟೇ ಅಲ್ಲ. ನನಗೆ ಮುಂದೆ ಟಿಕೆಟ್ ನೀಡದಿದ್ದರೂ ಬಿಜೆಪಿಯಲ್ಲೇ ಇರುತ್ತೇನೆ' ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.
ಬೆಂಗಳೂರು (ಮೇ. 29): 'ನನಗೆ ಪಕ್ಷದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿ ಯುಡಿಯೂರಪ್ಪ ಬಗ್ಗೆ ಆಗಲಿ ನೂರಕ್ಕೆ ನೂರರಷ್ಟು ಅಸಮಾಧಾನವಿಲ್ಲ ಎಂದು ಆಡಳಿತಾರೂಢ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಕೆಲವು ಶಾಸಕರು ಸಭೆ ನಡೆಸಿರುವ ಬಗ್ಗೆ ನನಗೆ ಮಾಧ್ಯಮಗಳಿಂದ ಗೊತ್ತಾಯಿತು. ಆದರೆ ಆ ಸಭೆಯಲ್ಲಿ ನಾನು ಪಾಲ್ಗೊಂಡಿಲ್ಲ. ಕೇವಲ ಮಂತ್ರಿಗಿರಿಯಷ್ಟೇ ಅಲ್ಲ. ನನಗೆ ಮುಂದೆ ಟಿಕೆಟ್ ನೀಡದಿದ್ದರೂ ಬಿಜೆಪಿಯಲ್ಲೇ ಇರುತ್ತೇನೆ' ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.