Asianet Suvarna News Asianet Suvarna News

ಹಿಂದೂ ಅಂಗಡಿಗಳಲ್ಲಿ ಮಾಡ್ಬೇಡಿ ವ್ಯಾಪಾರ: ಏನಂತಾರೆ ತಬ್ಲೀಘಿ ಪ್ರತಿನಿಧಿ?

ಅಂಗಡಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಮಹಿಳೆ ಬಟ್ಟೆ ಖರೀದಿಸಿ ಹೋದಾಗ ಯುವಕರ ಗುಂಪು ಹಿಂದೂ ಅಂಗಡಿಯಲ್ಲಿ ವ್ಯಾಪಾರ ಮಾಡದಂತೆ ಬೆದರಿಕೆ ವಾಪಸ್ ಕಳುಹಿಸಿದೆ. 

First Published May 19, 2020, 12:11 PM IST | Last Updated May 19, 2020, 12:11 PM IST

ಬೆಂಗಳೂರು (ಮೇ. 19): ದಾವಣಗೆರೆ ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಪ್ರತಿಷ್ಠಿತ ಜವಳಿ ಅಂಗಡಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಮಹಿಳೆ ಬಟ್ಟೆ ಖರೀದಿಸಿ ಹೋದಾಗ ಯುವಕರ ಗುಂಪು ಹಿಂದೂ ಅಂಗಡಿಯಲ್ಲಿ ವ್ಯಾಪಾರ ಮಾಡದಂತೆ ಬೆದರಿಕೆ ವಾಪಸ್ ಕಳುಹಿಸಿದೆ. 

ಹಿಂದೂ ಅಂಗಡಿಯಲ್ಲಿ ಖರೀದಿಗೆ ಹೋದ ಮುಸ್ಲಿಂ ಮಹಿಳೆಗೆ ಬೆದರಿಕೆ: ರೇಣುಕಾಚಾರ್ಯ ಕೊಟ್ರು ಎಚ್ಚರಿಕೆ

ಅನ್ಯಕೋಮಿನ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ ಮುಸ್ಲಿಂ ಮಹಿಳೆಗೆ ಬೆದರಿಕೆ ಹಾಕಿದ್ದ ಇಬ್ಬರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬಗ್ಗೆ ತಬ್ಲಿಘಿ ಪ್ರತಿನಿಧಿ ಅಬ್ದುಲ್ ರಜಾಕ್ ಹೇಳೋದೇನು? ಇಲ್ಲಿದೆ ನೋಡಿ!

Video Top Stories