ಮಾದರಿ ಮೈಸೂರು: ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಂದ ವೈದ್ಯರ ತಂಡ

ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಇದೀಗ ಚಿಕಿತ್ಸೆ ನೀಡುವ ವಿಚಾರದಲ್ಲಿಯೂ ಮಾದರಿಯಾಗಿದೆ. ಇಲ್ಲಿನ ವಿಕ್ರಂ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸೋಂಕಿತರಿಗೆ ಉಚಿತ ಸೇವೆ ನೀಡಲು ವೈದ್ಯರ ತಂಡ ಮುಂದಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು. 21): ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಇದೀಗ ಚಿಕಿತ್ಸೆ ನೀಡುವ ವಿಚಾರದಲ್ಲಿಯೂ ಮಾದರಿಯಾಗಿದೆ. ಇಲ್ಲಿನ ವಿಕ್ರಂ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸೋಂಕಿತರಿಗೆ ಉಚಿತ ಸೇವೆ ನೀಡಲು ವೈದ್ಯರ ತಂಡ ಮುಂದಾಗಿದೆ.

Add Asianetnews Kannada as a Preferred SourcegooglePreferred

ಮೈಸೂರು ಖಾಸಗಿ ಆಸ್ಪತ್ರೆಗಳ ಸಮಾನ ಮನಸ್ಕ ವೈದ್ಯರು ಸೇರಿ ಮಹಾನ್ ಕೋವಿಡ್ ಕನ್ಸೋರ್ಟಿಯಂ ಟೀಂ ಶುರು ಮಾಡಿದ್ದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳ ಒತ್ತಡ ಕಡಿಮೆ ಮಾಡಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವುದು, ಈ ಮೂಲಕ ಸಮಾಜಕ್ಕೆ ಒಂದು ಕೊಡುಗೆ ನೀಡುವುದು ಈ ತಂಡದ ಉದ್ದೇಶ.

ಕೊರೊನಾ ಕಾಲದ ಕರುಣಾಜನಕ ಕತೆಗಳು, ಶಾಪ ತಟ್ಟದೇ ಇರುತ್ತಾ?

Related Video