
ನವರಾತ್ರಿಗೆ ಶುಭಕೋರಿದ ಯದುವೀರ್ ಒಡೆಯರ್
ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ.
ಮೈಸೂರು (ಅ. 17): ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ. 'ಜಗನ್ಮಾತೆ ಚಾಮುಂಡೇಶ್ವರಿ ಎಲ್ಲರಿಗೂ ಆಯುಷ್ಯ, ಆರೋಗ್ಯವನ್ನು ದಯಪಾಲಿಸಲಿ. ಸಂಕಷ್ಟಗಳೆಲ್ಲವೂ ದೂರವಾಗಲಿ' ಎಂದು ಶುಭ ಕೋರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ