ಜಂಬೂ ಸವಾರಿಯಲ್ಲಿ 2 ಸ್ಥಬ್ಧ ಚಿತ್ರಗಳಿಗೆ ಮಾತ್ರ ಅವಕಾಶ

ಕೊರೊನಾ ಆತಂಕದ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಿಸಲಾಗಿದೆ. 2 ಸ್ಥಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. 

Share this Video
  • FB
  • Linkdin
  • Whatsapp

ಮೈಸೂರು (ಅ. 26): ಕೊರೊನಾ ಆತಂಕದ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಿಸಲಾಗಿದೆ. 2 ಸ್ಥಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. 5 ಕಲಾ ತಂಡಗಳಿಗೆ ಅವಕಾಶ ನೀಡಲಾಗಿದೆ. ಒಂದು ಸ್ಥಬ್ಧ ಚಿತ್ರ ಮೈಸೂರಿನ ಸಂಸ್ಕೃತಿಯ ಪ್ರತೀಕ, ಎರಡನೆಯದು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ಥಬ್ಧ ಚಿತ್ರ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೊನಾಕ್ಕಿಂತ ದೊಡ್ಡ ಕಂಟಕ ಮುಂದೆ ಕಾದಿದೆ!

Related Video